ಆಡಳಿತದಲ್ಲಿ ಹಸ್ತಕ್ಷೇಪ ಆರೋಪ ರಾಜಕೀಯ ಪ್ರೇರಿತ- ಬಿ.ವೈ.ವಿಜಯೇಂದ್ರ

ಆಡಳಿತದಲ್ಲಿ ತಮ್ಮ ಹಸ್ತಕ್ಷೇಪದ ಬಗ್ಗೆ ಪಕ್ಷದ ಕೆಲ ಮುಖಂಡರಿಂದ ಪದೇ ಪದೇ ಕೇಳಿಬರುತ್ತಿರುವ ಆರೋಪ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ