ಆಪರೇಷನ್ ಗಂಗಾ: ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ಸ್ವದೇಶಕ್ಕೆ ವಾಪಸ್- ಜ್ಯೋತಿರಾದಿತ್ಯ ಸಿಂಧಿಯಾ

ಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ಇಂದು 19 ವಿಮಾನಗಳಲ್ಲಿ  3,726 ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.   

Linkup