ಆರೆಸ್ಸೆಸ್ ಸದಸ್ಯನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ತಮಿಳುನಾಡಿನಲ್ಲಿ ಮುಂದುವರಿದ ದುಷ್ಕೃತ್ಯ

Attack on RSS, BJP In Tamil Nadu: ತಮಿಳುನಾಡಿನಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿ ಮುಖಂಡರ ಮನೆಗಳ ಮೇಲೆ ಕಳೆದ ಕೆಲವು ದಿನಗಳಿಂದ ನಿರಂತರ ದಾಳಿಗಳು ನಡೆಯುತ್ತಿವೆ. ಮದುರೈನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಕೃಷ್ಣನ್ ಅವರ ಮನೆ ಮೇಲೆ ಮೂರು ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.