'ಇಸ್ಲಾಮಿಕ್ ನಿಯಮ, ಷರಿಯಾ ಕಾನೂನನ್ನು ಎತ್ತಿಹಿಡಿಯಿರಿ': ಅಫ್ಘನ್ ಸರ್ಕಾರಕ್ಕೆ ತಾಲಿಬಾನ್ ಪರಮೋಚ್ಛ ನಾಯಕ ಕರೆ!
ದೇಶದಲ್ಲಿ ಇಸ್ಲಾಮಿಕ್ ನಿಯಮ ಹಾಗೂ ಷರಿಯಾ ಕಾನೂನನ್ನು ಎತ್ತಿಹಿಡಿಯುವಂತೆ ಅಫ್ಘಾನಿಸ್ತಾನ ನೂತನ ಸರ್ಕಾರಕ್ಕೆ ತಾಲಿಬಾನ್ನ ಪರಮೋಚ್ಛ ನಾಯಕ ಹಿಬತುಲ್ಲಾ ಅಖುಂಡಜಾದ ಕರೆ ನೀಡಿದ್ದಾನೆ.
!['ಇಸ್ಲಾಮಿಕ್ ನಿಯಮ, ಷರಿಯಾ ಕಾನೂನನ್ನು ಎತ್ತಿಹಿಡಿಯಿರಿ': ಅಫ್ಘನ್ ಸರ್ಕಾರಕ್ಕೆ ತಾಲಿಬಾನ್ ಪರಮೋಚ್ಛ ನಾಯಕ ಕರೆ!](https://media.kannadaprabha.com/uploads/user/imagelibrary/2021/9/8/original/Taliban2.jpg)