ಏನಿದು ಪೆಗಾಸಸ್ ಸ್ಪೈವೇರ್ ವಿವಾದ: ಆ ವರದಿಯಲ್ಲೇನಿದೆ? ವೈರಸ್ ಹೇಗೆ ಕಾರ್ಯನಿರ್ವಹಿಸುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಇಸ್ರೇಲ್ ಮೂಲದ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಪತ್ರಕರ್ತರ, ರಾಜಕಾರಣಿಗಳ ಮೊಬೈಲ್ ಫೋನ್ ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ವಿಸ್ತೃತ ಸರಣಿ ವರದಿಗಳನ್ನು ದಿ ವೈರ್ ಪ್ರಕಟಿಸಿದೆ.
