ಏ.10 ರಿಂದ 20 ರ ವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ-ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏ. 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದ್ದು, ಈ ಸಂದರ್ಭದಲ್ಲಿ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಈ ಕೆಳಕಂಡಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Linkup