ಕೌಟುಂಬಿಕ ಕಲಹ: ಮಗಳನ್ನು 25 ಬಾರಿ ಚಾಕುವಿನಿಂದ ಇರಿದ ತಂದೆ ಅರೆಸ್ಟ್!

ಕ್ಷುಲ್ಲಕ ಕಾರಣಕ್ಕೆ ಸ್ವಂತ ಮಗಳ ಮೇಲೆ 25 ಬಾರಿ ಚಾಕುವಿನಿಂದ ಇರಿದಿದ್ದಾನೆ ಪಾಪಿ ಅಪ್ಪ. ಮಗಳು ಟೆರೇಸ್ ಮೇಲೆ ಮಲಗಿರುವ ವಿಚಾರವಾಗಿ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಿಟ್ಟಿನಲ್ಲಿದ್ದ ವ್ಯಕ್ತಿ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

Linkup