ಕರ್ನಾಟಕದಲ್ಲಿ ಶೇ.64 ರಷ್ಟು ಜನ ಮಾತ್ರ ಕನ್ನಡದಲ್ಲಿ ಮಾತನಾಡುತ್ತಿದ್ದಾರೆ: ಮಹೇಶ್ ಜೋಶಿ ಬೇಸರ

ಕನ್ನಡ ಸಾಹಿತ್ಯ ಪರಿಷತ್ತನ್ನು ಸಾಹಿತಿಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡದೆ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಕಾಳಜಿ ಇರುವ ಎಲ್ಲ ಕನ್ನಡಿಗರ ಮನೆ ಬಾಗಿಲಿಗೆ ಕೊಂಡೊಯ್ದು ಕನ್ನಡ ಸಾಹಿತ್ಯ ಪರಿಷತ್ತಿಗೆ ಕೋಟಿ ಸದಸ್ಯರನ್ನು ನೋಂದಣಿ ಮಾಡಿಸಬೇಕೆಂಬ ಮಹತ್ವದ ಗುರಿ ನಮ್ಮದಾಗಿದೆ. ಪ್ರತಿಯೊಬ್ಬ ಕನ್ನಡಿಗರು ಸೇರಿ ತಾಯಿ ಕನ್ನಡಾಂಬೆಯ ತೇರನ್ನು ಎಳೆಯುತ್ತಾ ಕನ್ನಡ ನಾಡು ನುಡಿ, ಭಾಷೆ ಸಂಸ್ಕೃತಿಯ ಬಗ್ಗೆ ದೇಶದ ಮೂಲೆ ಮೂಲೆಗೂ ಪರಿಚಯಿಸುವ ಕೆಲಸದಲ್ಲಿ ಸಾಹಿತ್ಯ ಪರಿಷತ್ತಿನ ಜೊತೆ ಕೈಜೋಡಿಸಬೇಕು ಎಂದು ಮಹೇಶ್ ಜೋಶಿ ಕರೆ ನೀಡಿದ್ದಾರೆ.

Linkup