ಕಾರ್ಯಕರ್ತರಲ್ಲಿ ಕೆಲ ಭಿನ್ನಾಭಿಪ್ರಾಯಗಳಿದ್ದರೂ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ, ನಾಯಕತ್ವ ಬದಲಾವಣೆಯಿಲ್ಲ: ಅರುಣ್ ಸಿಂಗ್

ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.