'ಕ್ವಿಟ್ ಇಂಡಿಯಾ' ಮೆರವಣಿಗೆಗೆ ಹೊರಟಿದ್ದ ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

Tushar Gandhi Detained: ಮಹಾರಾಷ್ಟ್ರದ ಮುಂಬಯಿಯ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದು, ಕೆಲವು ಗಂಟೆಗಳಿ ಬಳಿಕ ಬಿಡುಗಡೆ ಮಾಡಿದ್ದಾರೆ. ಈ ವಿಷಯವನ್ನು ತುಷಾರ್ ಗಾಂಧಿ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

Linkup