ಕೋವಿಡ್-19: ತಪ್ಪು ಲೆಕ್ಕಾಚಾರದಿಂದ ಭಾರತದಲ್ಲಿ ಸಂಕಷ್ಟದ ಸ್ಥಿತಿ- ಡಾ. ಅಂಥೋನಿ ಫೌಸಿ

ಕೊರೊನಾ ಅಂತ್ಯದ ಕುರಿತ ವಿಷಯದಲ್ಲಿ ತಪ್ಪು ಲೆಕ್ಕಾಚಾರದಿಂದಾಗಿ ಪ್ರಸ್ತುತ ಭಾರತ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ ಎಂದು ಅಮೆರಿಕಾ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.