ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: 70 ಜನರ ಸಾವು

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಗಾಜಾ: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿದ್ದು, ಭಾನುವಾರ ತಡರಾತ್ರಿ, ಕ್ರಿಸ್‌ಮಸ್ ದಿನದಂದು ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ. ಇದನ್ನೂ ಓದಿ: ಇಸ್ರೇಲ್- ಹಮಾಸ್ ಯುದ್ಧ: ಗಾಜಾದಲ್ಲಿ 20,000 ಪ್ಯಾಲೆಸ್ಟೀನಿಗಳ ಸಾವು, ಶೇ.80 ರಷ್ಟು ಜನರ ಸ್ಥಳಾಂತರ ಭಾನುವಾರ ತಡರಾತ್ರಿ ಆರಂಭವಾದ ವಾಯುದಾಳಿ, ಕ್ರಿಸ್ಮಸ್ ದಿನವಾದ ಸೋಮವಾರದವರೆಗೂ ನಡೆದಿದೆ. ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿರುವ ಜನರ ಸಂಖ್ಯೆಯನ್ನು ಪರಿಗಣಿಸಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ವರದಿ ಹೇಳಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ. 

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: 70 ಜನರ ಸಾವು
Linkup
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಗಾಜಾ: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿದ್ದು, ಭಾನುವಾರ ತಡರಾತ್ರಿ, ಕ್ರಿಸ್‌ಮಸ್ ದಿನದಂದು ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ. ಇದನ್ನೂ ಓದಿ: ಇಸ್ರೇಲ್- ಹಮಾಸ್ ಯುದ್ಧ: ಗಾಜಾದಲ್ಲಿ 20,000 ಪ್ಯಾಲೆಸ್ಟೀನಿಗಳ ಸಾವು, ಶೇ.80 ರಷ್ಟು ಜನರ ಸ್ಥಳಾಂತರ ಭಾನುವಾರ ತಡರಾತ್ರಿ ಆರಂಭವಾದ ವಾಯುದಾಳಿ, ಕ್ರಿಸ್ಮಸ್ ದಿನವಾದ ಸೋಮವಾರದವರೆಗೂ ನಡೆದಿದೆ. ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿರುವ ಜನರ ಸಂಖ್ಯೆಯನ್ನು ಪರಿಗಣಿಸಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ವರದಿ ಹೇಳಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.  ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: 70 ಜನರ ಸಾವು