ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳಿಸುವುದಕ್ಕೆ ಆಂಟಿಗುವಾ-ಬಾರ್ಬುಡಾ ಆದ್ಯತೆ: ವರದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳುಹಿಸಲು ಆಂಟಿಗುವಾ ಮತ್ತು ಬಾರ್ಬುಡಾ ಆದ್ಯತೆ ನೀಡಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.