ಜಪಾನ್‌ನಲ್ಲಿ ಪ್ರಬಲ ಭೂಕಂಪ: ನಾಲ್ವರು ಸಾವು, 90ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ನಾಲ್ವರು ಸಾವನ್ನಪ್ಪಿ, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Linkup