ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.
![ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ](https://media.kannadaprabha.com/uploads/user/imagelibrary/2021/8/2/original/India-Women-Hockey-Team.jpg)