ದೇವಸ್ಥಾನದಲ್ಲಿ ಕಳವು ಮಾಡಿದ ಶಂಕೆಯಲ್ಲಿ ಕುಟುಂಬದ ಮೇಲೆ ಹಲ್ಲೆ: 10 ವರ್ಷದ ಬಾಲಕಿ ಸಾವು

Family Attacked by Mob: ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿದ ಹಳ್ಳಿಯೊಂದರ ಗುಂಪೊಂದು, ಆಟೋದಲ್ಲಿ ತೆರಳುತ್ತಿದ್ದ ಕುಟುಂಬದ ಸದಸ್ಯರನ್ನು ಅಡ್ಡಗಟ್ಟಿ ಅಮಾನುಷ ಹಲ್ಲೆ ನಡೆಸಿದೆ. ಈ ಘಟನೆಯಲ್ಲಿ ಹತ್ತು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

Linkup