ನಕ್ಕರನಖ ನಕ್ಕರನಖ ನುಗ್ಗಿ ಬಂತೋ ನಾಡಹುಲಿ… ಎಲ್ಲೆಲ್ಲೂ ಈ ಹಾಡಿನದ್ದೇ ಹವಾ!

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ 123ನೇ ಸಿನಿಮಾ 'ಬೈರಾಗಿ'. ವಿಜಯ್ ಮಿಲ್ಟನ್ ನಿರ್ದೇಶನದ ‘ಬೈರಾಗಿ’ ಸಿನಿಮಾ ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿದೆ. ಅತೀ ಶೀಘ್ರದಲ್ಲೇ ‘ಬೈರಾಗಿ’ ಸಿನಿಮಾ ಬಿಡುಗಡೆಯಾಗಲಿದ್ದು, ಇದೀಗ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಬೈರಾಗಿ’ ಚಿತ್ರದ ‘ನಕ್ಕರನಖ’ ಹಾಡನ್ನು ಕರಿಚಿರತೆ ದುನಿಯಾ ವಿಜಯ್ ಬಿಡುಗಡೆ ಮಾಡಿದ್ದಾರೆ.

Linkup