ನೀರಾವರಿ ಹಗರಣ ಸದನ ಸಮಿತಿ ತನಿಖೆ ನಡೆಸಿ: ಡಿ.ಕೆ.ಶಿವಕುಮಾರ್ ಆಗ್ರಹ
ರಾಜ್ಯದ ಜಲಸಂಪನ್ಮೂಲ ಇಲಾಖೆಯಲ್ಲಿ ನಿಯಮಾವಳಿ ಉಲ್ಲಂಘಿಸಿ ರೂ.20 ಸಾವಿರ ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ. ಇದಕ್ಕೆ ಮೌನವಹಿಸುವ ಮೂಲಕ ಮುಖ್ಯಮಂತ್ರಿಗಳು ಆರೋಪ ನಿಜ ಎಂದು ಒಪ್ಪಿಕೊಂಡಿದ್ದು...
![ನೀರಾವರಿ ಹಗರಣ ಸದನ ಸಮಿತಿ ತನಿಖೆ ನಡೆಸಿ: ಡಿ.ಕೆ.ಶಿವಕುಮಾರ್ ಆಗ್ರಹ](https://media.kannadaprabha.com/uploads/user/imagelibrary/2021/6/20/original/DKS.jpg)