ಪರಿವಾರವಾದವನ್ನು ಮೆಟ್ಟಿನಿಂತ ಬಿಜೆಪಿಯ ವಿಕಾಸವಾದ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಬಣ್ಣನೆ

BJP National Executive Meet: ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಾಯಕತ್ವದಲ್ಲಿ ಅಭಿವೃದ್ಧಿಯ 'ವಿಕಾಸವಾದ'ವು ವಂಶ ರಾಜಕಾರಣದ 'ಪರಿವಾರವಾದ'ದ ಅಬ್ಬರ ತಗ್ಗಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಶನಿವಾರ ಮಾತನಾಡಿದರು.