ಮತ್ತೊಮ್ಮೆ ಮದುವೆಯಾದರೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್?: ಪ್ರೇಯಸಿ ಕ್ಯಾರಿ ಸೈಮಂಡ್ಸ್ ರನ್ನು ವರಿಸಿರುವ ಬಗ್ಗೆ ಮಾಧ್ಯಮಗಳು ವರದಿ 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ವೆಸ್ಟ್ ಮಿನ್ಟರ್ ಕ್ಯಾಥಡ್ರಲ್ ನಲ್ಲಿ ನಡೆದ ಗೌಪ್ಯ ಸಮಾರಂಭದಲ್ಲಿ ಮದುವೆಯಾಗಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

Linkup