ಮುಂದಿನ 50 ವರ್ಷಗಳಲ್ಲಿ ಭೂಮಿಗೆ ಕೊರತೆ: ಸರ್ಕಾರಿ ಜಮೀನು ಕಾಯ್ದಿರಿಸುವಂತೆ ಶಾಸಕರಿಗೆ, ಸಂಸದರಿಗೆ ಪತ್ರ: ಅಶೋಕ್

ಮುಂದಿನ 50 ವರ್ಷಗಳವರೆಗೆ ಜಮೀನಿನ ಕೊರತೆಯಾಗದಂತೆ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವಂತೆ ಶಾಸಕರು, ಎಂಎಲ್‌ಸಿಗಳು ಮತ್ತು ಸಂಸದರಿಗೆ ಪತ್ರ ಬರೆಯುವುದಾಗಿ ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

Linkup