ಮಸ್ಕತ್- ಡಾಕಾ ವಿಮಾನದಲ್ಲಿ ಗಗನಸಖಿಯನ್ನು ತಬ್ಬಿಕೊಂಡು ಚುಂಬಿಸಲು ಪ್ರಯತ್ನ: ಬಾಂಗ್ಲಾದೇಶಿ ವ್ಯಕ್ತಿ ಬಂಧನ

ಮುಂಬೈ ಮೂಲಕ ಮಸ್ಕತ್-ಢಾಕಾ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಾಂಗ್ಲಾದೇಶದ ಪ್ರಜೆಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಬಾಂಗ್ಲಾದೇಶದ ಪ್ರಜೆಯಾಗಿರುವ ಮೊಹಮ್ಮದ್ ದುಲಾಲ್ ಎಂದು ಗುರುತಿಸಲಾಗಿರುವ ಆರೋಪಿ, ಗಗನಸಖಿಯನ್ನು ತಬ್ಬಿಕೊಂಡು ಚುಂಬಿಸಲು ಯತ್ನಿಸಿದ್ದಾನೆ. ಕೂಡಲೇ ಸಿಬ್ಬಂದಿಗಳು, ಪ್ರಯಾಣಿಕರು ಗಗನಸಖಿಯ ರಕ್ಷಣೆಗೆ ಧಾವಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ದುಲಾಲ್ನನ್ನು ಬಂಧಿಸಲಾಗಿದೆ.