ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಹಿಂದೂ ಯುವಕನ ಹತ್ಯೆ: ನಡುರಸ್ತೆಯಲ್ಲೇ ಭೀಕರ ಕೃತ್ಯ

ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಕಾರಣಕ್ಕೆ ಹಿಂದೂ ಯುವಕನನ್ನು ನಡು ರಸ್ತೆಯಲ್ಲಿಯೇ ಕಬ್ಬಿಣದ ರಾಡುಗಳಿಂದ ಹೊಡೆದು ಕೊಂದ ಅಮಾನುಷ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಮೂರು ತಿಂಗಳ ಹಿಂದಷ್ಟೇ ಈ ದಂಪತಿ ಮದುವೆಯಾಗಿದ್ದರು. ಮುಸ್ಲಿಂ ಪತ್ನಿಯ ಕುಟುಂಬದವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Linkup