ಮಹಿಳಾ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿ, ಕುಟುಂಬ ಸದಸ್ಯರನ್ನು ಅಪಹರಿಸಿದ ತಾಲಿಬಾನ್
ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ಥಿತಿ ದಯನೀಯವಾಗಿದೆ. ಶಸ್ತ್ರ ಸಜ್ಜಿತ ತಾಲಿಬಾನ್ ಗುಂಪು ಶನಿವಾರ ಮಹಿಳಾ ಸಾಮಾಜಿಕ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿದೆ.
![ಮಹಿಳಾ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿ, ಕುಟುಂಬ ಸದಸ್ಯರನ್ನು ಅಪಹರಿಸಿದ ತಾಲಿಬಾನ್](https://media.kannadaprabha.com/uploads/user/imagelibrary/2021/9/13/original/Casual_Images.jpg)