'ಲೈಗರ್‌' ಸೋಲಿನ ಎಫೆಕ್ಟ್‌; ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡ ಚಾರ್ಮಿ ಕೌರ್!

ವಿಜಯ್ ದೇವರಕೊಂಡ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್‌ನ 'ಲೈಗರ್‌' ಮೇಲೆ ಎಲ್ಲಿಲ್ಲದ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಈ ಪ್ಯಾನ್ ಇಂಡಿಯಾ ಸಿನಿಮಾ ಅಂದುಕೊಂಡ ಮಟ್ಟಕ್ಕೆ ಮ್ಯಾಜಿಕ್ ಮಾಡಲಿಲ್ಲ. ಇದರಿಂದ ಸಹಜವಾಗಿಯೇ ಚಿತ್ರತಂಡ ಬೇಸರಗೊಂಡಿದೆ. ಅದರ ಎಫೆಕ್ಟ್‌ ನಿರ್ಮಾಪಕಿ ಚಾರ್ಮಿ ಕೌರ್ ಅವರ ಮೇಲೂ ಆಗಿದೆ.

Linkup