ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ: ಅಧ್ಯಕ್ಷೆ ತಾರಾ ಅನುರಾಧ ಮಾಹಿತಿ

'ಸರಕಾರವು ನೀಲಗಿರಿ ಬೆಳೆಸುವುದನ್ನು ನಿಷೇಧಿಸಿದ ನಂತರ ನಿಗಮದ ವತಿಯಿಂದ ಕ್ಯಾಸುರಿನ, ಹೆಬ್ಬೇವು ಮತ್ತು ಸುಬಾಬುಲ್‌ಗಳಂತಹ ಪರ್ಯಾಯ ಜಾತಿಯ ಮರಗಳನ್ನು ಬೆಳೆಸುವ ಕ್ರಮಗಳನ್ನು ಕೈಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಿಗಮದ ಅಡಿಯಲ್ಲಿ 40 ಸಾವಿರ ಹೆಕ್ಟೇರ್‌ ಅರಣ್ಯ ಭೂಮಿಯಿದ್ದು, ಇನ್ನೂ 10 ಸಾವಿರ ಹೆಕ್ಟೇರ್‌ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅರಣ್ಯ ಹೆಚ್ಚಿಸುವ ಹಾಗೂ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ' - ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ

Linkup