ಸಂಜಯ್ ರಾವತ್ಗೆ ಇ.ಡಿ ಆಘಾತ: 1,034 ಕೋಟಿ ರೂ ಭೂ ಹಗರಣದಲ್ಲಿ ಆಸ್ತಿ ಮುಟ್ಟುಗೋಲು

ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣದಲ್ಲಿ 1,034 ಕೋಟಿ ರೂ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಶಿವ ಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸೇರಿದ ಕೆಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ.