ಸಿದ್ದರಾಮಯ್ಯ ಓರ್ವ ಹಗಲುಕನಸುಗಾರ: ಇಂಧನ ಸಚಿವ ವಿ.ಸುನೀಲ್ ಕುಮಾರ್

2023ರ ವಿಧಾನಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿಯಾಗುತ್ತೇನೆಂದು ಭಾವಿಸಿರುವ ಸಿದ್ದರಾಮಯ್ಯ ಅವರು, ವಿಷಯಗಳ ಕುರಿತು ಹೇಳಿಕೆಗಳ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಓರ್ವ ಹಗಲುಕನಸುಗಾರ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

Linkup