ಸಿದ್ದರಾಮಯ್ಯ, ಪರಮೇಶ್ವರ, ಡಿಕೆಶಿ ಕೌರವರು: ಕಾಂಗ್ರೆಸ್ ವಿರುದ್ಧ ಸಚಿವ ಈಶ್ವರಪ್ಪ ವಾಗ್ದಾಳಿ

ಆರ್‌ಡಿಪಿಆರ್ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರು ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಮತ್ತು ಶಾಸಕತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಲು ಪರಸ್ಪರ ಸ್ಪರ್ಧಿಸುತ್ತಿರುವ "ಕೌರವರು" ಎಂದು ಕರೆದಿದ್ದಾರೆ.

Linkup