'ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ': ತಂದೆ ಪರ ಮಗ ಯತೀಂದ್ರ ಬ್ಯಾಟಿಂಗ್

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹೇಳಿದಂತೆ ಸಿದ್ದರಾಮಯ್ಯನವರು ಪಾಪ ಮಾಡಿಲ್ಲ, ಪಾಪದ ಕೊಡ ತುಂಬಿಲ್ಲ ಎಂದು ಅವರ ಪುತ್ರ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Linkup