'ಸಮ್ಮಿಶ್ರ ಸರ್ಕಾರ ಕೆಡವಲು ಅವರಿಗು ಇಷ್ಟವಿತ್ತು: ಜೆಡಿಎಸ್ ತೊರೆದು ಬಿಜೆಪಿ ಸೇರಲು ಜಮೀರ್ ಸಲಹೆ ನೀಡಿದರು'

ನಾನು ಮತ್ತು ಶಾಸಕ ಜಮೀರ್ ಅಹಮ್ಮದ್ ಖಾನ್‌ ಒಳ್ಳೆ ಸ್ನೇಹಿತರು. 'ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಏನೂ ಕೆಲಸ ಆಗುತ್ತಿಲ್ಲ.,ನೀವು ಬಿಜೆಪಿಗೆ ಹೋಗಿ' ಎಂದು ಹೇಳಿದ್ದೇ ಜಮೀರ್.

Linkup