ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ 'ಜನಹಿತದ ಲಾಕ್‌ಡೌನ್‌' ಮಾಡಲಿ: ಹೆಚ್‌ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Linkup