ಹುಟ್ಟೂರಿನಲ್ಲಿ ಕಣ್ಣಿನ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರೂ. ನೀಡಿದ 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್
'ಕೆಜಿಎಫ್' ಸರಣಿಯ ಸಿನಿಮಾಗಳ ಮೂಲಕ ದೇಶಾದ್ಯಂತ ಹವಾ ಎಬ್ಬಿಸಿರುವ ನಿರ್ದೇಶಕ ಪ್ರಶಾಂತ್ ನೀಲ್, ಈಗ ತಮ್ಮ ಹುಟ್ಟೂರಿನಲ್ಲಿ ಒಂದು ಸಾಮಾಜಿಕ ಕೆಲಸ ಮಾಡಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ.
![ಹುಟ್ಟೂರಿನಲ್ಲಿ ಕಣ್ಣಿನ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರೂ. ನೀಡಿದ 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್](https://vijaykarnataka.com/photo/msid-93587434,imgsize-123/pic.jpg)