ಹಾನಗಲ್ ಉಪ ಚುನಾವಣೆಗೆ ಇನ್ನು 6 ದಿನ ಬಾಕಿ: ಘಟನಾನುಘಟಿ ನಾಯಕರ ತೀವ್ರ ಪ್ರಚಾರ, ಪರಸ್ಪರ ಟೀಕೆ 

ಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಷ್ಟೆ. ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಕೊನೆಯ ಸುತ್ತುಗಳ ತೀವ್ರ ಪ್ರಚಾರ ನಡೆಸಲು ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಬಿಜೆಪಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾನಗಲ್ ಕೇಂದ್ರಿತವಾದ ಪ್ರಣಾಳಿಕೆಯನ್ನೇ ತಮ್ಮ ಪ್ರಚ

Linkup