100 ವರ್ಷಗಳಲ್ಲಿ ಇದೇ ಮೊದಲು: ರಷ್ಯಾದಿಂದ ಎಲ್ಲ ಸಿಬ್ಬಂದಿಗಳ ವಾಪಸ್ ಕರೆದ 'ನ್ಯೂಯಾರ್ಕ್ ಟೈಮ್ಸ್'!!
ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಮೇಲೆ ಅಮೆರಿಕ ನಿರ್ಬಂಧಗಳ ಸರಣಿ ಮುಂದುವರೆದಿರುವಂತೆಯೇ ಇತ್ತ ಅಮೆರಿಕ ಮೂಲದ ಖ್ಯಾತ ಅಂತಾರಾಷ್ಟ್ರೀಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಸಂಚಲನಾತ್ಮಕ ನಿರ್ಣಯವೊಂದನ್ನು ತೆಗೆದುಕೊಂಡಿದೆ.
![100 ವರ್ಷಗಳಲ್ಲಿ ಇದೇ ಮೊದಲು: ರಷ್ಯಾದಿಂದ ಎಲ್ಲ ಸಿಬ್ಬಂದಿಗಳ ವಾಪಸ್ ಕರೆದ 'ನ್ಯೂಯಾರ್ಕ್ ಟೈಮ್ಸ್'!!](https://media.kannadaprabha.com/uploads/user/imagelibrary/2022/3/9/original/New-York-Times-pulls-out-al.jpg)