2022 ಕೊನೆಯ ಋತು: ವೃತ್ತಿ ಬದುಕಿಗೆ ಸಾನಿಯಾ ಮಿರ್ಜಾ ವಿದಾಯ ಘೋಷಣೆ

ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತನ್ನ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಓಪನ್ ನಲ್ಲಿ ಆಡುತ್ತಿರುವ ಸಾನಿಯಾ ಮಿರ್ಜಾ ಅವರು ಇದು ನನ್ನ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ.

Linkup