2023-24ರಲ್ಲಿ ಜಿಡಿಪಿ ಶೇ.6.5ರಷ್ಟು ಬೆಳವಣಿಗೆ ಕಾಣಲಿದೆ - ಆರ್‌ಬಿಐ ಅಂದಾಜು

2023 - 24ರ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇ.6.5ರ ಬೆಳವಣಿಗೆಯನ್ನು ಸಾಧಿಸುವ ಸಾಧ್ಯತೆ ಇದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ವಾರ್ಷಿಕ ವರದಿಯಲ್ಲಿ ಅಂದಾಜು ಮಾಡಿದೆ. ದೇಶದಲ್ಲಿ ಹಣದುಬ್ಬರದ ಅಪಾಯ ಕಡಿಮೆಯಾಗಿದೆ ಎಂದು ವರದಿ ಹೇಳಿದ್ದು, 2023 - 24ರ ಹಣದುಬ್ಬರ ಮುನ್ಸೂಚನೆಯನ್ನು ಶೇ.5.2ರಲ್ಲಿ ಉಳಿಸಿಕೊಂಡಿದೆ. 2022-23ರಲ್ಲಿ ಜಿಡಿಪಿ ಶೇ.7ರ ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯಿದೆ ಎಂದೂ ಕೇಂದ್ರೀಯ ಬ್ಯಾಂಕ್‌ ತಿಳಿಸಿದೆ.

Linkup