2023 ರಾಜ್ಯ ವಿಧಾನಸಭಾ ಚುನಾವಣೆ: ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು

ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿ ಎದುರಾಗುತ್ತಿರುವ ವಿಧಾನಸಭಾ ಚುನಾವಣೆಗೆ ಒಕ್ಕಟ್ಟಿನ ಮಂತ್ರ ಪಠಿಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ. ಇದಕ್ಕಾಗಿ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ.

Linkup