2023ರ ಚುನಾವಣೆ ಮುನ್ನವೇ ಕಾಂಗ್ರೆಸ್​ ಎರಡು ಹೋಳಾಗುತ್ತೆ; ಸಚಿವ ಈಶ್ವರಪ್ಪ ಭವಿಷ್ಯ

ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಭಾನುವಾರ ವ್ಯಂಗ್ಯವಾಡಿದ್ದಾರೆ.

Linkup