24 ಗಂಟೆಯಲ್ಲಿ ಎರಡನೇ ಬಾರಿ ಶರದ್ ಪವಾರ್ ಭೇಟಿಯಾದ ಅಜಿತ್ ಪವಾರ್! ಕುತೂಹಲ ಕೆರಳಿಸಿದ ಬೆಳವಣಿಗೆ

Ajit Pawar Meets Sharad Pawar : ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಎರಡನೇ ಭೇಟಿಯಾಗಿದ್ದಾರೆ. ಈ ಭೇಟಿ ಕುತೂಹಲ ಕೆರಳಿಸಿದೆ. ಭಾನುವಾರವಷ್ಟೇ ಶರದ್ ಪವಾರ್ ಅವರನ್ನು ಭೇಟಿಯಾಗಿ ಪಕ್ಷವನ್ನು ಇಬ್ಭಾಗವಾಗದಂತೆ ನೋಡಿಕೊಳ್ಳಿ ಎಂದು ಅಜಿತ್ ಪವಾರ್ ಬಣದವರು ಹೇಳಿದ್ದಾರೆ