3 ಗೋಲ್ಡನ್ ಗ್ಲೋಬ್ ಪ್ರಶಸ್ತಿ ಹಿಂದಿರುಗಿಸಿದ ಹಾಲಿವುಡ್ ನಟ ಟಾಮ್ ಕ್ರೂಸ್

ಗೋಲ್ಡನ್ ಗ್ಲೋಬ್ ಪ್ರಶಸ್ತಿ ಆಯೋಜಿಸುವ ಎಚ್‌ಎಫ್‌ಪಿಎ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಎದ್ದಿರುವ ಹಿನ್ನೆಲೆಯಲ್ಲಿ ಖ್ಯಾತ ನಟ ಟಾಮ್ ಕ್ರೂಸ್ ತಮಗೆ ಬಂದಿದ್ದ ಮೂರು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.

Linkup