400 ಕೋಟಿ ರೂ ಸುಲಿಗೆ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಸಿಬಿಐ ವಶಕ್ಕೆ

ಸುಲಿಗೆ ಆರೋಪ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಸಿಬಿಐ ಬುಧವಾರ ತಮ್ಮ ವಶಕ್ಕೆ ಪಡೆದುಕೊಂಡಿದೆ. ಮುಂಬಯಿಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ದೂರು ನೀಡಿದ್ದರು.

Linkup