Air Pollution: ವರ್ಕ್ ಫ್ರಂ ಹೋಮ್ ಮಾಡಿ: ರಾಜಧಾನಿಯ ಜನರಿಗೆ ಸರ್ಕಾರದ ಸೂಚನೆ

Delhi Air Pollution: ರಾಜಧಾನಿ ದಿಲ್ಲಿಯಲ್ಲಿ ವಾಯು ಮಾಲಿನ್ಯದ ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. ಹೀಗಾಗಿ ಜನರು ವರ್ಕ್ ಫ್ರಂ ಹೋಂ ಸೌಲಭ್ಯ ಬಳಸಿಕೊಳ್ಳುವಂತೆ ದಿಲ್ಲಿ ಸರ್ಕಾರ ಸೂಚನೆ ನೀಡಿದೆ. ಅತಿ ಅಗತ್ಯವಲ್ಲದ ನಿರ್ಮಾಣ ಕಾರ್ಯಗಳನ್ನು ನಿರ್ಬಂಧಿಸಲಾಗಿದೆ.

Linkup