Amarnath Shrine Cloudburst : ಅಮರನಾಥ ಗುಹೆ ಬಳಿ ಮೇಘಸ್ಫೋಟಕ್ಕೆ 13 ಬಲಿ! 40ಕ್ಕೂ ಹೆಚ್ಚು ಮಂದಿ ನಾಪತ್ತೆ!

ಖ್ಯಾತ ಪವಿತ್ರ ಯಾತ್ರಾತಾಣ ಅಮರನಾಥ ಗುಹೆ ಬಳಿ ಶುಕ್ರವಾರ ಮೇಘ ಸ್ಫೋಟ ಸಂಭವಿಸಿದೆ. ಇಲ್ಲಿ ಬೇಸ್ ಕ್ಯಾಂಪ್ನಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 40ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.