Amravati Murder: ಟೈಲರ್ ಹತ್ಯೆಯ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿಯೂ ಕೃತ್ಯ: ಔಷಧ ವ್ಯಾಪಾರಿಯ ಕತ್ತು ಸೀಳಿ ಕೊಲೆ

Umesh Kolhe Murder Case: ಉದಯಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ಅದೇ ಕಾರಣಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೂಡ ಅಂತಹದೇ ರೀತಿಯಲ್ಲಿ ಔಷಧ ವ್ಯಾಪಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗೃಹ ಸಚಿವಾಲಯ ಎನ್‌ಐಎಗೆ ಒಪ್ಪಿಸಿದೆ.

Linkup