Amrit Paul: ಎಡಿಜಿಪಿ ಈಗ ಕೇಂದ್ರ ಕಾರಾಗೃಹದ ಅತಿಥಿ: 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್

PSI Recruitment Scam: ಪ್ರಕರಣದಲ್ಲಿ ಜಾಮೀನು ನೀಡುವಂತೆ ಅಮೃತ್‌ಪೌಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಅಮೃತ್ ಪೌಲ್ 13 ದಿನ ಕಸ್ಟಡಿಯಲ್ಲಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಅಕ್ರಮದಲ್ಲಿ ಅವರು ಶಾಮೀಲಾಗಿರುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಅವರು ದಾಖಲಿಸುವ ಹೇಳಿಕೆ ಆಧರಿಸಿ ಮತ್ತಷ್ಟು ಆಳವಾಗಿ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣದ ಕುರಿತು ಹತ್ತಾರು ವಿಚಾರ ಮುಚ್ಚಿಡುತ್ತಿದ್ದಾರೆ. ಹೀಗಾಗಿ, ವೈಜ್ಞಾನಿಕ ಮಾದರಿಯಲ್ಲಿ 'ಸುಳ್ಳು ಪತ್ತೆ ಪರೀಕ್ಷೆ' ನಡೆಸಲು ಅನುಮತಿ ನೀಡಬೇಕು ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.