Anil Deshmukh: 1 ವರ್ಷದ ಬಳಿಕ ಜೈಲಿನಿಂದ ಹೊರಬಂದ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್‌ಮುಖ್
Former Maharashtra Minister Anil Deshmukh Released: ಮಹಾರಾಷ್ಟ್ರದ ಎಂವಿಎ ಸರ್ಕಾರದಲ್ಲಿ ಮೊದಲು ಗೃಹ ಸಚಿವರಾಗಿದ್ದ ಅನಿಲ್ ದೇಶ್‌ಮುಖ್ ಅವರು ಆರ್ಥರ್ ರಸ್ತೆ ಜೈಲಿನಿಂದ ಒಂದು ವರ್ಷದ ನಂತರ ಬುಧವಾರ ಬಿಡುಗಡೆಯಾಗಿದ್ದಾರೆ.
