Bengaluru airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 18 ವಿದೇಶಿ ಪ್ರಾಣಿಗಳು ವಶ: ಬ್ಯಾಂಕಾಕ್‌ನ ಮೂವರು ಅರೆಸ್ಟ್‌

ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಪ್ರಾಣಿಗಳಾದ ಹಾವು ಮತ್ತು ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ ಒಟ್ಟು ಮೂವರನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರನ್ನು ತಡೆದು 18 ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಎಲ್ಲಾ ಪ್ರಾಣಿಗಳನ್ನು ಬನ್ನೇರುಘಟ್ಟದ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ. ಮಹಿಳೆಯರು ಹಾವು ಮತ್ತು ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದಾರೆ. ಅನಕೊಂಡ ಹಾವುಗಳು ಸೇರಿದಂತೆ ಹಲವು ಅಪರೂಪದ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ.

Linkup