bengaluru technology summit 2022- ನ.16ರಿಂದ ರಜತ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ, ಪ್ರಧಾನಿ ಉದ್ಘಾಟನೆ

ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್‌) ರಜತೋತ್ಸವ ವರ್ಷದ ಶೃಂಗಸಭೆಯು ನ.16, 17 ಮತ್ತು 18ರಂದು ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್‌ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 20 ದೇಶಗಳ 350ಕ್ಕೂ ಹೆಚ್ಚು ಪರಿಣತರು ಭಾಗವಹಿಸುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದರ ಜತೆಗೆ 575 ಪ್ರದರ್ಶಕರು, ನಾವೀನ್ಯತೆಯ ಶಕ್ತಿಯನ್ನು ತೋರಿಸಲು ಬೃಹತ್‌ ಸಂಖ್ಯೆಯ ನವೋದ್ಯಮಗಳು ಮತ್ತು ಯೂನಿಕಾರ್ನ್ ಕಂಪನಿಗಳು ಇರಲಿವೆ.

Linkup