Border Dispute : ಗಡಿ ವಿವಾದ, ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ : ಬಸವರಾಜ ಬೊಮ್ಮಾಯಿ

Basavaraj Bommai Border Dispute ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತಾಗಿ ಅವರು ದೆಹಲಿಯಲ್ಲಿ ಮಾತನಾಡಿದ್ದಾರೆ.

Linkup